ಸಂಪಾಜೆ: ಗೂನಡ್ಕದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್‍ಗೆ ಕಾರು ಢಿಕ್ಕಿ

ಸಮಗ್ರ ನ್ಯೂಸ್ : ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಯ ಹೋಟೆಲ್‍ಗೆ ಢಿಕ್ಕಿ ಹೊಡೆದು ಪಲ್ಟಿಯಾದ ಘಟನೆ ದ.ಕ. ಸಂಪಾಜೆ ಗ್ರಾಮದ ಗೂನಡ್ಕದಲ್ಲಿ ಮಾ.11ರಂದು ಸಂಭವಿಸಿದೆ.

Ad Widget ... ..

ಸುಳ್ಯದಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಸಂಪಾಜೆ ಮಸೀದಿಯ ಜಮಾಲುದ್ದೀನ್ ಎಂಬವರ ಕಾರು ಗೂನಡ್ಕದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹನೀಫ್ ಎಂಬವರ ಹೋಟೆಲ್‍ಗೆ ಢಿಕ್ಕಿ ಹೊಡೆದು ಪಲ್ಟಿಯಾಗಿದ್ದು, ಕಾರಿನಲ್ಲಿದ್ದ ನಾಲ್ಕು ಜನ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಅವರನ್ನು ಸುಳ್ಯದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.

Ad Widget

Leave a Comment

Your email address will not be published. Required fields are marked *