ಸಮಗ್ರ ಉದ್ಯೋಗ: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಪ್ರಾಜೆಕ್ಟ್ ರಿಸರ್ಚ್ ಸೈಂಟಿಸ್ಟ್-II (ನಾನ್-ಮೆಡಿಕಲ್) ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಮಾರ್ಚ್ 13, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ಶೈಕ್ಷಣಿಕ ಅರ್ಹತೆ:
ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಲೈಫ್ ಸೈನ್ಸಸ್/ಬಯೋಲಾಜಿಕಲ್ ಸೈನ್ಸಸ್ನಲ್ಲಿ ಪಿಎಚ್.ಡಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 45 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ವೈಯಕ್ತಿಕ ಸಂದರ್ಶನ
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್ನ್ನು ಈ ಕೆಳಗೆ ನೀಡಲಾಗಿದೆ.
https://docs.google.com/forms/d/e/1FAIpQLSd4OQg136qYIGhr3MeHWK-K6kSwkCXDbXAiKc_wnAA03rDqKw/viewform apply here