ಇಂದು ಡಾ .ಸಿ.ಎನ್ ಮಂಜುನಾಥ್ ಬಿಜೆಪಿ ಪಕ್ಷ ಸೇರ್ಪಡೆ..!

ಸಮಗ್ರ ನ್ಯೂಸ್: ರಾಜ್ಯ ರಾಜಕೀಯದಲ್ಲಿ ಡಾ.ಸಿ.ಎನ್ ಮಂಜುನಾಥ್ ಅವರ ಹೆಸರು ಮುನ್ನೆಲೆಯಲ್ಲಿದೆ. ಡಾ.ಮಂಜುನಾಥ್ ಅವರಿಗೆ ಟಿಕೆಟ್ ಫಿಕ್ಸ್ ಆಗಿದ್ದು ಲೋಕಸಭಾ ಚುನಾವಣೆ ಅಖಾಡಕ್ಕೆ ಬರುವುದು ಖಚಿತವಾಗಿದೆ.

Ad Widget ... ..

Ad Widget

ಇದಕ್ಕೆಲ್ಲದ್ದಕು ಬಿಗ್ ನ್ಯೂಸ್ ಆಗಿ ಇಂದು ಡಾ .ಸಿ.ಎನ್ ಮಂಜುನಾಥ್ ಬಿಜೆಪಿ ಪಕ್ಷ ಸೇರ್ಪಡೆಯಾಗಲಿದ್ದಾರೆ. ಬೆಳಗ್ಗೆ10 ಗಂಟೆಗೆ ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಮುಖಂಡರ ಸಮ್ಮುಖದಲ್ಲಿ ಸೇರ್ಪಡೆಯಾಗಲಿದ್ದಾರೆ.

Leave a Comment

Your email address will not be published. Required fields are marked *