ಸಮಗ್ರ ನ್ಯೂಸ್ : ಸಿಎಎ, ಎನ್ ಆರ್ ಸಿ ಕಾಯ್ದೆ ಜಾರಿಯ ವಿರುದ್ದ ಉಡುಪಿಯ ಜುಮ್ಮಾ ಮಸೀದಿಯಲ್ಲಿ ಇಂದು ಭಿತ್ತಿಪತ್ರವನ್ನು ಪ್ರದರ್ಶಿಸುವ ಮೂಲಕ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯ ಸಮಯದಲ್ಲಿ ಮುಸ್ಲಿಂ ಸಮುದಾಯದ ಮುಖಂಡರು ಪೌರತ್ವ ಕಾಯ್ದೆ ಅನುಷ್ಠಾನದ ಕೇಂದ್ರ ಸರಕಾರದ ಕ್ರಮವನ್ನು ಖಂಡಿಸಿದರು, ಇದು ಪ್ರಜೆಗಳ ಅಧಿಕಾರಗಳ ಉಲ್ಲಂಘನೆಯಾಗಿದೆ ಎಂದು ಹೇಳಿದರು.