ಮಂಗಳೂರು: ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಕೈ ಹಿಡಿಯುತ್ತದೆ;ರಮಾನಾಥ ರೈ

ಸಮಗ್ರ ನ್ಯೂಸ್: ರಾಜ್ಯದಲ್ಲಿ 18 ರಿಂದ 20 ಸ್ಥಾನಗಳು ಗೆಲ್ಲುವ ವಿಶ್ವಾಸ ಇದೆ, ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಕೈ ಹಿಡಿಯುತ್ತದೆ. ಕರಾವಳಿಯಲ್ಲಿ ಕಾಂಗ್ರೆಸ್ ಪರವಾದ ವಾತಾವರಣ ಇದೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಸಂಸದ ಕೆಲಸ ಮಾಡಿಲ್ಲ ಅಂತ ಅಭ್ಯರ್ಥಿ ಬದಲಾವಣೆ ಮಾಡಿದ್ದಾರೆ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದರು.

Ad Widget ... ..

ಮಂಗಳೂರಿನ ಕಾಂಗ್ರೆಸ್ ಕಚೇರಿಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಅನೇಕ ಹಗರಣಗಳು ನಡೆಸಿದೆ. ಪಾಕಿಸ್ತಾನದ ಮೂಲದ ಕಂಪೆನಿಯಿಂದಲೂ ಬಿಜೆಪಿ ದೇಣಿಗೆ ಪಡೆದಿದೆ. 50% ಚುನಾವಣಾ ಬಾಂಡ್ ಬಿಜೆಪಿಗೆ ಹೋಗಿದೆ, ಕಾಂಗ್ರೆಸ್‍ಗೆ ಶೇಕಡಾ 11 ರಷ್ಟು ಮಾತ್ರ ಸಿಕ್ಕಿದೆ ಎಂದರು.

Ad Widget

Leave a Comment

Your email address will not be published. Required fields are marked *