Ad Widget .

ಸಿಎಂ ಮೀಟಿಂಗ್ ಗೆ ತಟ್ಟಿದ ನೀತಿ ಸಂಹಿತೆ ಬಿಸಿ..!

ಸಮಗ್ರ ನ್ಯೂಸ್: ಇಂದು ಕುಡಿಯುವ ನೀರಿನ ಸಮಸ್ಯೆ ಸಂಬಂಧ ಮಧ್ಯಾಹ್ನ 12 ಗಂಟೆಗೆ ಸಿಎಂ ಕರೆದಿದ್ದ ಸಭೆಯನ್ನು ರದ್ದುಗೊಳಿಸಲಾಗಿದೆ.

Ad Widget . Ad Widget .

ಸಭೆ ನಡೆಸಲು ಚುನಾವಣಾ ಆಯೋಗದಿಂದ ನಿರ್ಬಂಧ ಹೇರಲಾಗಿದೆ. ಸಭೆ ನಡೆಸದೆ ಕೇವಲ ಅಧಿಕಾರಿಗಳಿಂದ ಮಾಹಿತಿ ಪಡೆಯುವಂತೆ ಸೂಚಿಸಲಾಗಿದೆ. ಬಿಬಿಎಂಪಿ, BWSSB, ಬಿಡಿಎ ಅಧಿಕಾರಿಗಳಿಂದ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಮಾಹಿತಿ ಪಡೆಯಲಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *