ಮಣಿಪಾಲ: 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

ಸಮಗ್ರ ನ್ಯೂಸ್:‌ ಸುಮಾರು 15 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಇದೀಗ ಮಣಿಪಾಲ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.

Ad Widget ... ..

ಪಂಜಾಬ್‌ ರಾಜ್ಯದ ಫಿರೋಜಿಪುರ ಜಿಲ್ಲೆಯ ತಾರಾಚಂದ್ ಬಂಧಿತ ಆರೋಪಿ. ಮೇಲಾಧಿಕಾರಿಗಳ ಆದೇಶದಂತೆ ಮಣಿಪಾಲ ಪೊಲೀಸ್ ಉಪ ನಿರೀಕ್ಷಕ ರಾಘವೇಂದ್ರ ಹಾಗೂ ಸಿಬ್ಬಂದಿಗಳಾದ ಥಾನ್, ಶರಣಬಸವ ಆರೋಪಿಯನ್ನು ಪಂಜಾಬ್ ರಾಜ್ಯದಲ್ಲಿ ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ನೀಡಿದೆ

Ad Widget

Leave a Comment

Your email address will not be published. Required fields are marked *