Ad Widget .

ಪೊಲೀಸರಿಗೆ ಹೆಲ್ಮೆಟ್ ಕಡ್ಡಾಯ/ ಆದೇಶ ಹೊರಡಿಸಿದ ಸರ್ಕಾರ

ಸಮಗ್ರ ನ್ಯೂಸ್: ರಾಜ್ಯ ಪೊಲೀಸ್ ಇಲಾಖೆಯ ಎಲ್ಲಾ ಘಟಕಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ಕಡ್ಡಾಯವಾಗಿ ಹೆಲ್ಕೆಟ್ ಧರಿಸಬೇಕು ಎಂದು ಸರ್ಕಾರ ಆದೇಶ ಹೊರಡಿಸಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಅವರು, ರಾಜ್ಯದ ವಿವಿಧ ಘಟಕಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ತಮ್ಮ ತಮ್ಮ ದ್ವಿಚಕ್ರ ವಾಹನಗಳಲ್ಲಿ ಸಂಚರಿಸುವಾಗ ಹೆಲ್ಕೆಟ್ ಧರಿಸದೇ, ರಸ್ತೆ ಅಪಘಾತಗಳು ಉಂಟಾಗಿ, ಕೆಲವು ಪೊಲೀಸ್ ಅಧಿಕಾರಿ, ಸಿಬ್ಬಂದಿಗಳು ಗಂಭೀರವಾಗಿ ಗಾಯಗೊಂಡಿದ್ದು ಮತ್ತು ಕೆಲವರು ಮೃತಪಟ್ಟಿರುವ ಘಟನಗಳು ಸಂಭವಿಸಿರುವುದು ಕಂಡು ಬಂದಿರುತ್ತದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ

Ad Widget . Ad Widget . Ad Widget .

ಹೀಗಾಗಿ ರಾಜ್ಯಾದ್ಯಂತ ಎಲ್ಲಾ ಘಟಕಗಳಲ್ಲಿ (ಬೆಂಗಳೂರು ನಗರ ಒಳಗೊಂಡಂತೆ) ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ತಮ್ಮ ತಮ್ಮ ದ್ವಿಚಕ್ರ ವಾಹನಗಳಲ್ಲಿ ಸಂಚರಿಸುವಾಗ ಮೋಟಾರು ವಾಹನ ಕಾಯ್ದೆಯಡಿಯಲ್ಲಿ ಕಲಂ. 129(ಎ) & (ಬಿ) ರಲ್ಲಿ ನಮೂದಿಸಿರುವಂತೆ ಹಾಗೂ ಸೂಚಿಸಿರುವಂತೆ ಕಡ್ಡಾಯವಾಗಿ ಸುರಕ್ಷಿತ ಹೆಲೈಟ್ ಅನ್ನು ಧರಿಸಿ, ಸದರಿ ಹೆಲ್ಮಟ್ ಅನ್ನು ಭದ್ರವಾಗಿ ಕಟ್ಟಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.

Leave a Comment

Your email address will not be published. Required fields are marked *