ಐಪಿಎಲ್‍ಗೆ ಸಿಕ್ಕಿತು ಅದ್ದೂರಿ ಆರಂಭ

ಸಮಗ್ರ ನ್ಯೂಸ್: ಇಂಡಿಯನ್ ಪ್ರೀಮಿಯರ್ ಲೀಗ್‍ನ 17 ನೇ ಆವೃತ್ತಿಗೆ ಇಂದು ಚೆನ್ನೈನ ಎಂ.ಎ. ಚಿದಂಬರಂ ಸ್ಟೇಡಿಯಂನಲ್ಲಿ ಅದ್ದೂರಿಯ ವರ್ಣರಂಜಿತ ಆರಂಭ ಸಿಕ್ಕಿದೆ.

Ad Widget ... ..

ಬಾಲಿವುಡ್ ತಾರೆಯರಾದ ಅಕ್ಷಯ್ ಕುಮಾರ್, ಟೈಗರ್ ಶ್ರಾಫ್ ನೃತ್ಯದ ಮೂಲಕ ರಂಚಿಸಿದರೆ, ಆಸ್ಕರ್ ವಿಜೇತ ಎ.ಆರ್ ರೆಹಮಾನ್, ಖ್ಯಾತ ಗಾಯಕ ಸೋನು ನಿಗಮ್ ದೇಶಭಕ್ತಿ ಗೀತೆಗಳನ್ನು ಹಾಡಿ, ಪ್ರೇಕ್ಷಕರನ್ನು ಹುಚ್ಚೆಬ್ಬಿಸಿ ಕುಣಿಯುಂತೆ ಮಾಡಿದರು.

Ad Widget

Leave a Comment

Your email address will not be published. Required fields are marked *