Ad Widget .

147 ಹುದ್ದೆಗಳಿಗೆ ಜಾಬ್ ಹೈರಿಂಗ್ ಮಾಡಿದ ಕೇಂದ್ರ ಲೋಕಸೇವಾ ಆಯೋಗ!

ಸಮಗ್ರ ಉದ್ಯೋಗ: ಕೇಂದ್ರ ಲೋಕಸೇವಾ ಆಯೋಗ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 147 ಸೈಂಟಿಸ್ಟ್​-ಬಿ, ಸ್ಪೆಷಲಿಸ್ಟ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಏಪ್ರಿಲ್ 11, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಹುದ್ದೆಯ ಮಾಹಿತಿ:
ಸೈಂಟಿಸ್ಟ್-ಬಿ- 12
ಆಂಥ್ರೋಪಾಲಜಿಸ್ಟ್​- 1
ಸ್ಪೆಷಲಿಸ್ಟ್​ ಗ್ರೇಡ್-3 ಅಸಿಸ್ಟೆಂಟ್ ಪ್ರೊಫೆಸರ್- 123
ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಎಂಜಿನಿಯರ್- 4
ಅಸಿಸ್ಟೆಂಟ್ ಡೈರೆಕ್ಟರ್- 7

Ad Widget . Ad Widget . Ad Widget .

ವಿದ್ಯಾರ್ಹತೆ:
ಸೈಂಟಿಸ್ಟ್-ಬಿ- ಮೆಕ್ಯಾನಿಕಲ್ ಎಂಜಿನಿಯರಿಂಗ್​​ನಲ್ಲಿ ಬಿಇ/ಬಿ.ಟೆಕ್, ಸ್ನಾತಕೋತ್ತರ ಪದವಿ
ಆಂಥ್ರೋಪಾಲಜಿಸ್ಟ್​- ಸ್ನಾತಕೋತ್ತರ ಪದವಿ
ಸ್ಪೆಷಲಿಸ್ಟ್​ ಗ್ರೇಡ್-3 ಅಸಿಸ್ಟೆಂಟ್ ಪ್ರೊಫೆಸರ್- ಎಂಬಿಬಿಎಸ್, ಸ್ನಾತಕೋತ್ತರ ಪದವಿ
ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಎಂಜಿನಿಯರ್- ಡ್ರಿಲ್ಲಿಂಗ್/ಮೈನಿಂಗ್/ಮೆಕ್ಯಾನಿಕಲ್/ಎಲೆಕ್ಟ್ರಿಕಲ್/ಸಿವಿಲ್ ಎಂಜಿನಿಯರಿಂಗ್​ನಲ್ಲಿ ಪದವಿ
ಅಸಿಸ್ಟೆಂಟ್ ಡೈರೆಕ್ಟರ್- ಸಿಎಸ್‌ಇ/ಇಸಿಇ/ಮೆಕ್ಯಾನಿಕಲ್/ಎಲೆಕ್ಟ್ರಿಕಲ್/ಕೆಮಿಕಲ್/ಮೆರೈನ್/ಪ್ರೊಡಕ್ಷನ್/ಇಂಡಸ್ಟ್ರಿಯಲ್/ಇನ್‌ಸ್ಟ್ರುಮೆಂಟೇಶನ್/ಸಿವಿಲ್ ಇಂಜಿನಿಯರಿಂಗ್/ಆರ್ಕಿಟೆಕ್ಚರ್/ಟೆಕ್ಸ್‌ಟೈಲ್ ಕೆಮಿಸ್ಟ್ರಿ/ಟೆಕ್ಸ್‌ಟೈಲ್ ಟೆಕ್ನಾಲಜಿಯಲ್ಲಿ ಪದವಿ

ವಯೋಮಿತಿ:
ಸೈಂಟಿಸ್ಟ್-ಬಿ- 40 ವರ್ಷ
ಆಂಥ್ರೋಪಾಲಜಿಸ್ಟ್​- 38 ವರ್ಷ
ಸ್ಪೆಷಲಿಸ್ಟ್​ ಗ್ರೇಡ್-3 ಅಸಿಸ್ಟೆಂಟ್ ಪ್ರೊಫೆಸರ್- 40 ವರ್ಷ
ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಎಂಜಿನಿಯರ್- 35 ವರ್ಷ
ಅಸಿಸ್ಟೆಂಟ್ ಡೈರೆಕ್ಟರ್- 35 ವರ್ಷ

ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು
PwBD ಅಭ್ಯರ್ಥಿಗಳು: 10 ವರ್ಷಗಳು

ಅರ್ಜಿ ಶುಲ್ಕ:
SC/ST/PwBD/ಮಹಿಳಾ ಅಭ್ಯರ್ಥಿಗಳು: ಅರ್ಜಿ ಶುಲ್ಕ ಇಲ್ಲ.
ಎಲ್ಲಾ ಇತರ ಅಭ್ಯರ್ಥಿಗಳು: ರೂ.25/-
ಪಾವತಿ ವಿಧಾನ: ಆನ್‌ಲೈನ್

ವೇತನ:
ನಿಗದಿಪಡಿಸಿಲ್ಲ.

ಉದ್ಯೋಗದ ಸ್ಥಳ:
ಭಾರತದಲ್ಲಿ ಎಲ್ಲಿ ಬೇಕಾದರೂ

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ

ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್​ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್​ನ್ನು ಈ ಕೆಳಗೆ ನೀಡಲಾಗಿದೆ.

https://upsconline.nic.in/upsc/OTRP/index.php. apply here

ಆಸಕ್ತರು ಆನ್​ಲೈನ್ ಮೂಲಕ ಅರ್ಜಿ ಹಾಕಿ. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು.

Leave a Comment

Your email address will not be published. Required fields are marked *