Ad Widget .

ವಿಕ್ರಂ ಲ್ಯಾಂಡರ್ ಚಂದ್ರನ ಮೇಲೆ ಸ್ಪರ್ಶಿಸಿದ ಸ್ಥಳಕ್ಕೆ ‘ಶಿವ ಶಕ್ತಿ’ ಹೆಸರು ಫೈನಲ್/ ಅಂತಾರಾಷ್ಟ್ರೀಯ ಖಗೋಳ ಒಕ್ಕೂಟ ಅನುಮೋದನೆ

ಸಮಗ್ರ ನ್ಯೂಸ್: ಚಂದ್ರಯಾನ-3 ಮಿಷನ್‍ನ ವಿಕ್ರಂ ಲ್ಯಾಂಡರ್ ಚಂದ್ರನ ಮೇಲೆ ಸ್ಪರ್ಶಿಸಿದ ಸ್ಥಳಕ್ಕೆ ‘ಶಿವ ಶಕ್ತಿ’ ಎಂದು ಹೆಸರಿಡಲು ಅಂತಾರಾಷ್ಟ್ರೀಯ ಖಗೋಳ ಒಕ್ಕೂಟ ಅನುಮೋದನೆ ನೀಡಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಚಂದ್ರನ ಮೇಲೆಯಲ್ಲಿ ವಿಕ್ರಂ ಲ್ಯಾಂಡರ್ ಇಳಿದ ಸ್ಥಳವನ್ನು ‘ಶಿವ ಶಕ್ತಿ’ ಎಂದು ಕರೆಯಲಾಗಿತ್ತು. ಇದಾದ 7 ತಿಂಗಳ ಬಳಿಕ ಈ ಸ್ಥಳಕ್ಕೆ ಅಧಿಕೃತವಾಗಿ ‘ಶಿವ ಶಕ್ತಿ’ ಎಂದು ಹೆಸರಿಡಲು ಪ್ಯಾರಿಸ್ ಮೂಲದ ಐಎಯು ಅನುಮೋದನೆ ನೀಡಿದೆ. ಗ್ಯಾಜೆಟಿಯರ್ ಆಫ್ ಪ್ಲಾನೆಟರಿ ನಾಮಕರಣದ ಪ್ರಕಾರ ಖಗೋಳ ಸಂಸ್ಥೆಯು ಅನುಮೋದಿಸಿದ ಗ್ರಹಗಳ ಹೆಸರುಗಳ ಬಗ್ಗೆ ವಿವರವಾದ ಮಾಹಿತಿಯನ್ನು ಒದಗಿಸುತ್ತದೆ.

Ad Widget . Ad Widget . Ad Widget .

ಆಗಸ್ಟ್ 26, 2023ರಂದು ಬೆಂಗಳೂರಿನ ಇಸ್ರೋ ಟೆಲಿಮೆಟ್ರಿ ಟ್ರ್ಯಾಕಿಂಗ್ ಮತ್ತು ಕಮಾಂಡ್ ನೆಟ್ವರ್ಕ್ ಮಿಷನ್ ಕಂಟ್ರೋಲ್ ಕಾಂಪ್ಲೆಕ್ಸ್‍ನಲ್ಲಿ ಆಗಸ್ಟ್ 23, ಚಂದ್ರಯಾನ-3 ಚಂದ್ರನ ಮೇಲೆ ಇಳಿದ ದಿನವನ್ನು ‘ರಾಷ್ಟ್ರೀಯ ಬಾಹ್ಯಾಕಾಶ ದಿನ’ ಎಂದು ಕರೆಯಲಾಗುತ್ತದೆ ಎಂದು ಪ್ರಧಾನಿ ಮೋದಿ ಘೋಷಿಸಿದ್ದರು. ಅಲ್ಲದೇ ಚಂದ್ರಯಾನ-2 ತನ್ನ ಹೆಜ್ಜೆಗುರುತುಗಳನ್ನು ಬಿಟ್ಟ ಸ್ಥಳವನ್ನು ‘ತಿರಂಗ’ ಎಂದು ಕರೆಯಲಾಗುವುದು ಎಂದಿದ್ದರು. ಆಗಸ್ಟ್ 23, 2023ರಂದು ಚಂದ್ರಯಾನ-3 ಮಿಷನ್ ಚಂದ್ರನ ಮೇಲ್ಮಯಲ್ಲಿ ಯಶಸ್ವಿ ಸಾಫ್ಟ್ ಲ್ಯಾಂಡಿಂಗ್ ಆಗುವ ಮೂಲಕ ಇತಿಹಾಸವನ್ನು ಸೃಷ್ಟಿಸಿತು..

Leave a Comment

Your email address will not be published. Required fields are marked *