ಕ್ಷಿಪ್ರ ರಾಜಕೀಯ ಬೆಳವಣಿಗೆ| ಗಾಲಿ ಜನಾರ್ದನ ರೆಡ್ಡಿ ಬಿಜೆಪಿಗೆ ಘರ್ ವಾಪಸಿ

ಸಮಗ್ರ ನ್ಯೂಸ್: ರಾಜ್ಯ ರಾಜಕೀಯದಲ್ಲಿ ನಡೆದ ಕ್ಷಿಪ್ರ ಬೆಳವಣಿಗೆಯೊಂದರಲ್ಲಿ ಗಣಿಧಣಿ, ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಮರಳಿ ತಮ್ಮ ಮಾತೃಪಕ್ಷವಾದ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

Ad Widget ... ..

ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಬಿ.ಎಸ್ ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಗಣಿಧಣಿ, ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು.

Ad Widget

ಜನಾರ್ದನ ರೆಡ್ಡಿಗೆ ಬಿಜೆಪಿ ಪಕ್ಷದ ಬಾವುಟ ನೀಡಿ ವಿಜಯೇಂದ್ರ ಸ್ವಾಗತ ಕೋರಿದರು.ಈ ವೇಳೆ ಮಾಜಿ ಸಿಎಂ ಯಡಿಯೂರಪ್ಪ, ಮಾಜಿ ಸಚಿವ ಶ್ರೀರಾಮುಲು ಸೇರಿದಂತೆ ಹಲವು ಬಿಜೆಪಿ ನಾಯಕರು ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *