ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

ಸಮಗ್ರ ನ್ಯೂಸ್: ದುಷ್ಕರ್ಮಿಗಳ ಗುಂಡಿಗೆ 11 ವರ್ಷದ ಕಾಡುಕೋಣ ಒಂದು ಬಲಿಯಾದ ಘಟನೆ ಪಿರಿಯಾಪಟ್ಟಣ ದಲ್ಲಿ ನಡೆದಿದೆ.

Ad Widget ... ..

ಮುಖ್ಯರಸ್ತೆಯಿಂದ ಪರದಕಟ್ಟೆ ಕಳ್ಳ ಬೇಟೆ ತಡೆ ಶಿಬಿರಕ್ಕೆ ಹೋಗುವ ರಸ್ತೆಯ ಮೈಸೂರು ಕೊಡಗು ಚೈನ್ ಗೇಟ್ ಅರಣ್ಯ ಪ್ರದೇಶದಲ್ಲಿ ನಡೆದಿದ್ದು ನಾಗರಹೊಳೆ ಹುಲಿ ಸುರಕ್ಷಿತ ಪ್ರದೇಶವಾಗಿದ್ದು ಇಂದು (ಮಾ.25) ಬೆಳಗ್ಗೆ ಕಾಡುಕೋಣಕ್ಕೆ ಗುಂಡು ಹೊಡೆದ ಶಬ್ದ ಕೇಳಿದೆ ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಬರುವ ಸಂದರ್ಭ ವನ್ಯಜೀವಿ ಬೇಟೆಗಾರರು ಪರರಿಯಾಗಿದ್ದಾರೆ. ದುಷ್ಕರ್ಮಿಗಳ ಪತ್ತೆಗಾಗಿ ಅರಣ್ಯ ಇಲಾಖೆ ವಿಶೇಷ ತಂಡ ರಚಿಸಿದೆ.

Ad Widget

Leave a Comment

Your email address will not be published. Required fields are marked *