ಜೆಡಿಎಸ್ ಪಟ್ಟಿ ಫೈನಲ್/ ಮಂಡ್ಯದಿಂದ ಕುಮಾರಸ್ವಾಮಿ ಸ್ಪರ್ಧೆ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡ ಜೆಡಿಎಸ್ ಕೊನೆಗೂ ಅಭ್ಯರ್ಥಿಗಳ ಆಯ್ಕೆ ಫೈನಲ್ ಮಾಡಿದ್ದು, ಕೋಲಾರ, ಮಂಡ್ಯ ಮತ್ತು ಹಾಸನ ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.

Ad Widget ... ..

ಕೋಲಾರ ಲೋಕಸಭಾ ಕ್ಷೇತ್ರದ ಟಿಕೆಟ್ ಮಲ್ಲೇಶ್ ಬಾಬುಗೆ ನೀಡಲಾಗಿದ್ದು, ಹಾಸನದಿಂದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಮತ್ತೆ ಸ್ಪರ್ಧೆ ಮಾಡಲಿದ್ದಾರೆ. ಇನ್ನು ತೀವ್ರ ಕುತೂಲಕ್ಕೆ ಕಾರಣವಾಗಿದ್ದ ಮಂಡ್ಯ ಕ್ಷೇತ್ರದಿಂದ ಎಚ್.ಡಿ ಕುಮಾರಸ್ವಾಮಿ ಅವರೇ ಕಣಕ್ಕಿಳಿಯಲಿದ್ದಾರೆ.

Ad Widget

Leave a Comment

Your email address will not be published. Required fields are marked *