Ad Widget .

ನಿಮ್ಹಾನ್ಸ್​ನಲ್ಲಿ ಕೆಲಸ ಮಾಡಲು ಆಸೆನ? ಇಲ್ಲಿದೆ ನೋಡಿ ಅವಕಾಶ!

ಸಮಗ್ರ ಉದ್ಯೋಗ: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ರಿಸರ್ಚ್ ಅಸಿಸ್ಟೆಂಟ್​ ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಶೈಕ್ಷಣಿಕ ಅರ್ಹತೆ:
ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಲೈಫ್​ ಸೈನ್ಸಸ್​​ನಲ್ಲಿ ಎಂ.ಎಸ್ಸಿ ಪೂರ್ಣಗೊಳಿಸಿರಬೇಕು.

Ad Widget . Ad Widget . Ad Widget .

ವಯೋಮಿತಿ:
ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 30 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ:
ಮಾಸಿಕ ₹ 28,000

ಅನುಭವ:
ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ ವೈದ್ಯಕೀಯ ರೋಗನಿರ್ಣಯ ಪ್ರಯೋಗಾಲಯದಲ್ಲಿ ಕನಿಷ್ಠ 1 ವರ್ಷದ ಕೆಲಸದ ಅನುಭವವನ್ನು ಹೊಂದಿರಬೇಕು.

ಉದ್ಯೋಗದ ಸ್ಥಳ:
ಬೆಂಗಳೂರು

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ

ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ [email protected] ಗೆ ಕಳುಹಿಸಬೇಕು.

ಮಾರ್ಚ್​ 27, 2024 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ರೆಸ್ಯೂಮ್ ಕಳುಹಿಸುವ ಮೂಲಕ ಅರ್ಜಿ ಹಾಕಬೇಕು. ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

Leave a Comment

Your email address will not be published. Required fields are marked *