ಕಾರ್ಕಳ: ಟೂರಿಸ್ಟ್ ಮಿನಿ ಬಸ್‌ ಪಲ್ಟಿ

ಸಮಗ್ರ ನ್ಯೂಸ್‌ : ಕುಕ್ಕುಂದೂರು ಗಣಿತ ನಗರ ಸಮೀಪದ ಮಸೀದಿಯ ಹತ್ತಿರ ಕಾರ್ಕಳ ಕಡೆಯಿಂದ ಉಡುಪಿಗೆ ಹೋಗುತ್ತಿದ್ದ ಟೂರಿಸ್ಟ್ ಮಿನಿ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಇಂದು ಸಂಭವಿಸಿದೆ.

Ad Widget ... ..

ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಚಾಲಕನು ಅತೀ ವೇಗ ಹಾಗೂ ನಿರ್ಲಕ್ಷ್ಯ ರೀತಿಯಲ್ಲಿ ವಾಹನ ಚಲಾಯಿಸಿರುವುದೇ ಕಾರಣವೆನ್ನಲಾಗಿದೆ. ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Leave a Comment

Your email address will not be published. Required fields are marked *