ಗಗನಕ್ಕೇರಿದ ಚಿನ್ನದ ಬೆಲೆ; ಆಭರಣ ಪ್ರಿಯರಿಗೆ ಬೇಸರ

ಸಮಗ್ರ ನ್ಯೂಸ್:ಚಿನ್ನದ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಆಭರಣ ಪ್ರಿಯರಿಗೆ ನೋವುಂಟು ಮಾಡಿದೆ. ಮದುವೆ ಸೀಸನ್‌’ನಲ್ಲಿ ಚಿನ್ನಕ್ಕೆ ಹೆಚ್ಚು ಡಿಮ್ಯಾಂಡ್ ಆದರೆ ಆಭರಣದ ಬೆಲೆ ಏರಿಕೆಯಾಗುತ್ತಿರುವುದು ನುಂಗಲಾರದ ತುತ್ತಾಗಿದೆ.

Ad Widget ... ..

ಕರ್ನಾಟಕ ಸೇರಿದಂತೆ ದೇಶದಲ್ಲಿ ಇಂದು (ಮಾ. 28) ಚಿನ್ನದ ದರ ದುಪ್ಪಟ್ಟು ಹೆಚ್ಚಾಗಿದೆ. ಬೆಳ್ಳಿ ದರ ತುಸು ಇಳಿಕೆಯಾಗಿದೆ.

Ad Widget

ಇಂದು 1 ಗ್ರಾಂ ಚಿನ್ನಕ್ಕೆ 6,170 ರೂ. ಆಗಿದೆ. ನಿನ್ನೆ 6,135 ರೂ ಇದ್ದು, ಈ ದರಕ್ಕೆ ಹೋಲಿಸಿದರೆ 35 ರೂ ಏರಿಕೆಯಾಗಿದೆ. 8 ಗ್ರಾಂ ಚಿನ್ನ 49,360 ರೂ. ಇದೆ. ನಿನ್ನೆ 49,080 ರೂ ಇದ್ದು, ನಿನ್ನೆ ದರಕ್ಕೆ ಹೋಲಿಸಿದರೆ ಇಂದು 280 ರೂ. ಹೆಚ್ಚಾಗಿದೆ. 10 ಗ್ರಾಂ ಚಿನ್ನಕ್ಕೆ 61,700 ರೂ ಆಗಿದೆ. ನಿನ್ನೆ 61,350 ರೂ. ಇತ್ತು. ಈ ದರಕ್ಕೆ ಹೋಲಿಸಿದರೆ 350 ರೂ. ಏರಿಕೆಯಾಗಿದೆ.

24 ಕ್ಯಾರೆಟ್‌ ಚಿನ್ನಕ್ಕೆ 1 ಗ್ರಾಂಗೆ 6,731 ರೂ. ಆಗಿದೆ. ನಿನ್ನೆ 6,693 ರೂ. ಇದು ಈ ದರಕ್ಕೆ ಹೋಲಿಸಿದರೆ 38 ರೂ ಏರಿಕೆಯಾಗಿದೆ. 8 ಗ್ರಾಂ ಚಿನ್ನ 53,848 ರೂ. ಇದೆ. ನಿನ್ನೆ 53,544 ರೂ. ಇದ್ದು ಈ ದರಕ್ಕೆ ಹೋಲಿಸಿದರೆ 304 ರೂ. ಏರಿಕೆಯಾಗಿದೆ. ಇಂದು 10 ಗ್ರಾಂ ಚಿನ್ನಕ್ಕೆ 67,310 ನೀಡಬೇಕು. ನಿನ್ನೆ 66,930 ರೂ. ಇದ್ದು, ಈ ದರಕ್ಕೆ ಹೋಲಿಸಿದರೆ 380 ರೂ ಹೆಚ್ಚಾಗಿದೆ.

Leave a Comment

Your email address will not be published. Required fields are marked *