Ad Widget .

ರಾಜ್ಯ ಸರ್ಕಾರಿ ಹುದ್ದೆಗಳಿಗೆ ಅಪ್ಲೈ ಮಾಡಿ, ನಾಳೆ ಲಾಸ್ಟ್ ಡೇಟ್

ಸಮಗ್ರ ಉದ್ಯೋಗ: ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅನೇಕ HR ಇಂಟರ್ನ್​ಶಿಪ್ಸ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈಗಲೇ ಅರ್ಜಿ ಹಾಕಿ. ಆನ್​​ಲೈನ್ ಮೂಲಕ ಅಭ್ಯರ್ಥಿಗಳು ಅಪ್ಲಿಕೇಶನ್ ಹಾಕಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಮಾರ್ಚ್ 31, 2024 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ವಿದ್ಯಾರ್ಹತೆ:
ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ, ಸ್ನಾತಕೋತ್ತರ ಪದವಿ, ಎಂಬಿಎ, MSW ಪೂರ್ಣಗೊಳಿಸಿರಬೇಕು.

Ad Widget . Ad Widget . Ad Widget .

ವಯೋಮಿತಿ:
ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ನಿಯಮಾನುಸಾರ ಇರಬೇಕು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಉದ್ಯೋಗದ ಸ್ಥಳ:
ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

ವೇತನ:
ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ವೇತನ ನಿಗದಿಪಡಿಸಿಲ್ಲ. ಅವರ ಅನುಭವ ಮತ್ತು ಕಾರ್ಯಕ್ಷಮತೆಯ ಆಧಾರದ ಮೇಲೆ ಸಂಬಳ ಕೊಡಲಾಗುತ್ತದೆ.

ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ಆಯ್ಕೆ ಪ್ರಕ್ರಿಯೆ:
ಮೆರಿಟ್ ಲಿಸ್ಟ್​
ಸಂದರ್ಶನ

ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್​ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್​ನ್ನು ಈ ಕೆಳಗೆ ನೀಡಲಾಗಿದೆ.

apply here

Leave a Comment

Your email address will not be published. Required fields are marked *