ವಿರಾಜಪೇಟೆ:ವ್ಯಕ್ತಿ ಮೇಲೆ ಕಾಡಾನೆ ದಾಳಿ| ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್:ವಿರಾಜಪೇಟೆ ಹೊರವಲಯದ ಅರಮೇರಿ ಗ್ರಾಮದಲ್ಲಿ ಇಂದು(ಮಾ.30) ಸಂಜೆ ಆರು ಗಂಟೆಯ ಸಮಯದಲ್ಲಿ ಕಾಡಾನೆಯೊಂದು ವ್ಯಕ್ತಿಯೊಬ್ಬರ ಮೇಲೆ ದಾಳಿ ನಡೆಸಿ ಗಾಯಗೊಳಿಸಿದೆ.

Ad Widget ... ..

ನಟೇಶ್ ಕಾಳಪ್ಪ (50) ಎಂಬುವವರ ಮೇಲೆ ಕಾಡನೆ ಎರಗಿದ್ದು, ಗಾಯಳುವನ್ನು ವಿರಾಜಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.

Ad Widget

Leave a Comment

Your email address will not be published. Required fields are marked *