ಶಿವಮೊಗ್ಗ: ಕೆಎಸ್ ಈಶ್ವರಪ್ಪ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲು

ಸಮಗ್ರ ನ್ಯೂಸ್ : ಬಿಜೆಪಿ ಬಂಡಾಯ ನಾಯಕ ಕೆಎಸ್ ಈಶ್ವರಪ್ಪ ವಿರುದ್ಧ ಧಾರ್ಮಿಕ ಕೇಂದ್ರದಲ್ಲಿ ಚುನಾವಣಾ ಪ್ರಚಾರ ಆರೋಪದಡಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಾಗಿದೆ.

Ad Widget ... ..

ಶಿವಮೊಗ್ಗದ ಗೋಪಾಳದ ರಂಗನಾಥಸ್ವಾಮಿ ದೇವಾಲಯಕ್ಕೆ ಈಶ್ವರಪ್ಪ ತೆರಳಿದ್ದ ವೇಳೆ ಮತಪ್ರಚಾರ ಮಾಡಿದ್ದರು. ಧಾರ್ಮಿಕ ಕೇಂದ್ರದಲ್ಲಿ ಪ್ರಚಾರ ಮಾಡಿದ್ದಕ್ಕೆ ಈಶ್ವರಪ್ಪರ ವಿರುದ್ಧ ಚುನಾವಣಾ ಅಧಿಕಾರಿಗಳು ದೂರು ದಾಖಲಿಸಿದ್ದಾರೆ.

Ad Widget

ಈಶ್ವರಪ್ಪ ವಿರುದ್ಧ ತುಂಗಾನಗರ ಠಾಣೆಗೆ ಚುನಾವಣಾಧಿಕಾರಿ ದೂರು ಸಲ್ಲಿಸಿದ್ದಾರೆ. ಈ ಕುರಿತು ತುಂಗಾನಗರ ಠಾಣೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಿಸಲಾಗಿದೆ.

Leave a Comment

Your email address will not be published. Required fields are marked *