Ad Widget .

ಜೂನಿಯರ್ ರೆಸಿಡೆಂಟ್​ ಹುದ್ದೆಗಳಿಗೆ 56,100 ಸಂಬಳ- ಆಸಕ್ತರು ಬೇಗ ಅಪ್ಲೈ ಮಾಡಿ

ಸಮಗ್ರ ಉದ್ಯೋಗ: ನವ ದೆಹಲಿ ಮುನ್ಸಿಪಲ್​ ಕಾರ್ಪೊರೇಶನ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 4 ಜೂನಿಯರ್ ರೆಸಿಡೆಂಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಏಪ್ರಿಲ್ 10, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಮಾರ್ಚ್​ 29, 2024 ರಿಂದ ಅರ್ಜಿ ಪ್ರಕ್ರಿಯೆ ಆರಂಭವಾಗಿದೆ. ಅಭ್ಯರ್ಥಿಗಳು ಇ-ಮೇಲ್ ಮಾಡುವ ಮೂಲಕ ಅಪ್ಲೈ ಮಾಡಬೇಕು.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ವಿದ್ಯಾರ್ಹತೆ:
ನವ ದೆಹಲಿ ಮುನ್ಸಿಪಲ್​ ಕಾರ್ಪೊರೇಶನ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಿಡಿಎಸ್ ಪೂರ್ಣಗೊಳಿಸಿರಬೇಕು.

Ad Widget . Ad Widget . Ad Widget .

ವಯೋಮಿತಿ:
ನವ ದೆಹಲಿ ಮುನ್ಸಿಪಲ್​ ಕಾರ್ಪೊರೇಶನ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 35 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಉದ್ಯೋಗದ ಸ್ಥಳ:
ನವ ದೆಹಲಿ ಮುನ್ಸಿಪಲ್​ ಕಾರ್ಪೊರೇಶನ್ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನವದೆಹಲಿಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ಆಯ್ಕೆ ಪ್ರಕ್ರಿಯೆ:
ದಾಖಲಾತಿ ಪರಿಶೀಲನೆ
ವೈಯಕ್ತಿಕ ಸಂದರ್ಶನ

ವೇತನ:
ನವ ದೆಹಲಿ ಮುನ್ಸಿಪಲ್​ ಕಾರ್ಪೊರೇಶನ್ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 56,100 ಸಂಬಳ ಕೊಡಲಾಗುತ್ತದೆ.

ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ [email protected] ಗೆ ಕಳುಹಿಸಬೇಕು.

Leave a Comment

Your email address will not be published. Required fields are marked *