ಬಂಟ್ವಾಳ: ರಿಕ್ಷಾ-ಸ್ಕೂಟರ್ ಢಿಕ್ಕಿ

ಸಮಗ್ರ ನ್ಯೂಸ್‌ : ರಿಕ್ಷಾ ಢಿಕ್ಕಿಯಾಗಿ ಸ್ಕೂಟರ್ ಸವಾರನೋರ್ವ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಬಂಟ್ವಾಳದ ಪರಂಗಿಪೇಟೆ ಎಂಬಲ್ಲಿ ನಡೆದಿದೆ.

Ad Widget ... ..

ಮೂಡಬಿದಿರೆ ನಿವಾಸಿ ಕೌಶಿಕ್ ಗಾಯಗೊಂಡ ವ್ಯಕ್ತಿ.

Ad Widget

ಪರಂಗಿಪೇಟೆ ಎಂಬಲ್ಲಿ ಏಕಮುಖ ರಸ್ತೆಯಲ್ಲಿ ಬಂದ ರಿಕ್ಷಾ ಚಾಲಕನೋರ್ವ ಸ್ಕೂಟರ್ ಗೆ ಎದುರಿನಿಂದ ಢಿಕ್ಕಿ ಹೊಡೆದಿದ್ದಾನೆ. ಢಿಕ್ಕಿಯ ರಭಸಕ್ಕೆ ಸ್ಕೂಟರ್ ಸವಾರ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಮೆಲ್ಕಾರ್ ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Leave a Comment

Your email address will not be published. Required fields are marked *