ಪುತ್ತೂರು: ಎಲೆಕ್ಟ್ರಾನಿಕ್ಸ್ ಶೋರೂಂನ ಗೋದಾಮಿಗೆ ಬೆಂಕಿ; ಕೋಟ್ಯಾಂತರ ರೂ. ನಷ್ಟ

ಸಮಗ್ರ ನ್ಯೂಸ್‌ : ಎಲೆಕ್ಟ್ರಾನಿಕ್ಸ್ ಶೋರೂಂ ಗೋದಾಮಿಗೆ ಬೆಂಕಿ ಹತ್ತಿ ಕೋಟ್ಯಾಂತರ ಮೌಲ್ಯದ ಸೊತ್ತುಗಳು ಸುಟ್ಟು ಭಸ್ಮವಾದ ಘಟನೆ ಪುತ್ತೂರಿನ ದರ್ಬೆಯಲ್ಲಿ ಇಂದು ಬೆಳ್ಳಿಗ್ಗೆ ನಡೆದಿದೆ.

Ad Widget ... ..

ಏಕಾಏಕಿ ಬೆಂಕಿ ಅವಘಡ ಸಂಭವಿಸಿದ್ದು, ಗೋದಾಮಿನಲ್ಲಿರುವ ಸೊತ್ತುಗಳು ಧಗಧಗನೆ ಹೊತ್ತಿ ಉರಿದಿವೆ. ಅಗ್ನಿಶಾಮಕ ದಳದವರು ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದು, ಪುತ್ತೂರು ನಗರ ಠಾಣಾ ಪೊಲೀಸರು ಸಾಥ್ ನೀಡಿದ್ದಾರೆ.

Ad Widget

Leave a Comment

Your email address will not be published. Required fields are marked *