ಬಾಕ್ಸರ್ ವಿಜೇಂದರ್ ಸಿಂಗ್ ಬಿಜೆಪಿ ಸೇರ್ಪಡೆ

ಸಮಗ್ರ ನ್ಯೂಸ್: ಕಾಂಗ್ರೆಸ್‍ನಲ್ಲಿದ್ದ ಬಾಕ್ಸರ್ ವಿಜೇಂದರ್ ಸಿಂಗ್ ಅವರು ಇಂದು ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡಿದ್ದು, ಲೋಕಸಭಾ ಚುನಾವಣೆ ಬೆನ್ನಲ್ಲೇ ಕಾಂಗ್ರೆಸ್‍ಗೆ ಮತ್ತೊಂದು ಹೊಡೆತ ಬಿದ್ದಿದೆ.

Ad Widget ... ..

ಕಾಂಗ್ರೆಸ್‍ನಲ್ಲಿದ್ದ ವಿಜೇಂದರ್ ಸಿಂಗ್ 2019 ರ ಲೋಕಸಭೆ ಚುನಾವಣೆಯಲ್ಲಿ ಸೋಲನ್ನು ಅನುಭವಿಸಿದ್ದರು. ಇದೀಗ ವಿಜೇಂದರ್ ಸಿಂಗ್ ಅವರು ಬಿಜೆಪಿ ಸೇರಿದ್ದು, ಬಿಜೆಪಿ ಬಲ ಮತ್ತಷ್ಟು ಹೆಚ್ಚಿದೆ.

Ad Widget

Leave a Comment

Your email address will not be published. Required fields are marked *