ನವದೆಹಲಿ : ಕ್ಷೇತ್ರಕ್ಕೆ ಭೇಟಿ ನೀಡಿ ಜನರ ಸಮಸ್ಯೆ ಬಗೆಹರಿಸಿ ಎಂದು ಶಾಸಕರಿಗೆ ಪತ್ರ ಬರೆದ ಕೇಜ್ರಿವಾಲ್‌

ಸಮಗ್ರ ನ್ಯೂಸ್‌ : ಬಂಧನದಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರು ಜೈಲಿನಿಂದಲೇ ಎಲ್ಲಾ ಶಾಸಕರಿಗೆ ಸಂದೇಶವನ್ನು ರವಾನಿಸಿದ್ದಾರೆ.

. Ad Widget . Ad Widget . Ad Widget .

ಇಂದು ಸುದ್ದಿಗೋಷ್ಠಿ ನಡೆಸಿ ಪತ್ನಿ ಸುನಿತಾ ಕೇಜ್ರಿವಾಲ್‌ ಅವರು ಈ ಪತ್ರವನ್ನು ಮಾಧ್ಯಮಗಳ ಮುಂದೆ ಓದಿದ್ದಾರೆ. ನಾನು ಜೈಲಿನಲ್ಲಿರುವ ಕಾರಣ ದೆಹಲಿಯ ಜನರು ಯಾವುದೇ ರೀತಿಯಲ್ಲಿ ತೊಂದರೆ ಅನುಭವಿಸಬಾರದು. ಪ್ರತಿಯೊಬ್ಬ ಶಾಸಕರು ಪ್ರತಿದಿನ ತಮ್ಮ ಕ್ಷೇತ್ರಕ್ಕೆ ಭೇಟಿ ನೀಡಿ. ಜನರ ಸಮಸ್ಯೆಗಳ ಬಗ್ಗೆ ಚರ್ಚಿಸಿ ಬಗೆಹರಿಸಬೇಕು ಎಂದಿದ್ದಾರೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ನಾನು ಜೈಲಿನಲ್ಲಿ ಇದ್ದೇನೆ ಎಂದು ದೆಹಲಿಯ ಜನರು ಯಾವುದೇ ರೀತಿಯಲ್ಲಿ ತೊಂದರೆ ಅನುಭವಿಸಬಾರದು. ಪ್ರತಿಯೊಬ್ಬ ಶಾಸಕರು ಪ್ರತಿದಿನ ತಮ್ಮ ಪ್ರದೇಶಕ್ಕೆ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಚರ್ಚಿಸಿ ಅವುಗಳನ್ನು ಬಗೆಹರಿಸಬೇಕು ಎಂದು ತಿಳಿಸಿದ್ದಾರೆ.

Leave a Comment

Your email address will not be published. Required fields are marked *