Ad Widget .

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ| ತೀರ್ಥಹಳ್ಳಿಯ ಬಿಜೆಪಿ ಕಾರ್ಯಕರ್ತ ಎನ್​ಐಎ ವಶ

ಸಮಗ್ರ ನ್ಯೂಸ್: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಶಿವಮೊಗ್ಗದ ಓರ್ವ ಎನ್​ಐಎ ವಶ

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಸಮಗ್ರ ನ್ಯೂಸ್: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣದ ತನಿಖೆ ಮುಂದುವರೆಯುತ್ತಿದ್ದು, ಇದೀಗ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ (ಎನ್​ಐಎ) ತೀವ್ರಗೊಳಿಸಿದೆ, ಈಗ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಸಾಯಿಪ್ರಸಾದ್ ಎನ್ನುವಾತನನ್ನು ಇಂದು ಎನ್​ಐಎ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

Ad Widget . Ad Widget . Ad Widget .

ಕಳೆದ ವಾರ ತೀರ್ಥಹಳ್ಳಿಯಲ್ಲಿ ಇಬ್ಬರು ಮುಸ್ಲಿಂ ಯುವಕರ ಮನೆ ಹಾಗೂ ಮೊಬೈಲ್ ಅಂಗಡಿ ಮೇಲೆ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿ ಶೋಧ ನಡೆಸಿದ್ದರು. ತನಿಖೆ ವೇಳೆ ಇಬ್ಬರು ಮುಸ್ಲಿಂ ಯುವಕರ ಜೊತೆ ಸಾಯಿ ಪ್ರಸಾದ್ ಸಂಪರ್ಕದಲ್ಲಿದ್ದ ಈ ಹಿನ್ನೆಲೆಯಲ್ಲಿ ಸಾಯಿಪ್ರಸಾದ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಇದೀಗ ಮುಸ್ಲಿಂ ಯುವಕರ ಜೊತೆ ಸಂಪರ್ಕದಲ್ಲಿದ್ದ ಬಿಜೆಪಿ ಕಾರ್ಯಕರ್ತ ಸಾಯಿ ಪ್ರಸಾದ್ ನನ್ನು ವಶಕ್ಕೆ ಪಡೆದು ವಿಚಾರಣೆಗೆ ಕರೆದೊಯ್ದಿದ್ದಾರೆಂದು ತಿಳಿದುಬಂದಿದೆ.

Leave a Comment

Your email address will not be published. Required fields are marked *