ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ/ ಮೇ 4 ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ

ಸಮಗ್ರ ನ್ಯೂಸ್: ಕಂದಾಯ ಇಲಾಖೆಯ ಒಂದು ಸಾವಿರ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇರ ನೇಮಕಾತಿಯ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಏ.5ರಿಂದ ಆರಂಭವಾಗಿದ್ದು, ಮೇ 4 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

Ad Widget ... ..

ಹುದ್ದೆಗಳ ನೇಮಕಾತಿಗೆ ಫೆಬ್ರುವರಿಯಲ್ಲಿ ಅಧಿಸೂಚನೆ ಹೊರಡಿಸಿದಾಗ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅರ್ಜಿ ಸಲ್ಲಿಸಲು ಏ.3ರವರೆಗೆ ಅವಕಾಶ ನೀಡಿತ್ತು. ಆದರೆ, ಆನ್‌ಲೈನ್‌ ಅರ್ಜಿ ಸಲ್ಲಿಕೆಯಲ್ಲಿನ ತಾಂತ್ರಿಕ ದೋಷಗಳ ಕಾರಣ ಈಗ ಅಂತಿಮ ದಿನಾಂಕವನ್ನು ವಿಸ್ತರಿಸಲಾಗಿದೆ. ಅರ್ಜಿ ಶುಲ್ಕ ಪಾವತಿಗೆ ಮೇ 7ರವರೆಗೆ ಅವಕಾಶ ನೀಡಲಾಗಿದೆ.

Ad Widget

Leave a Comment

Your email address will not be published. Required fields are marked *