ಪ್ರಜಾಧ್ವನಿ 2.0/ ಕೋಲಾರದಲ್ಲಿ ಸಿಕ್ಕಿತು ಚಾಲನೆ

ಸಮಗ್ರ ನ್ಯೂಸ್: ಕೋಲಾರದಲ್ಲಿ ಇಂದು ಕಾಂಗ್ರೆಸ್ ಚುನಾವಣಾ ರಣಕಹಳೆ ಮೊಳಗಿಸಿದ್ದು, ‘ಪ್ರಜಾಧ್ವನಿ 2.0’ ಪ್ರಚಾರಕ್ಕೆ ಚಾಲನೆ ನೀಡಿದೆ.

Ad Widget ... ..

ಕೋಲಾರದ ಮುಳಬಾಗಿಲು ತಾಲೂಕಿನ ಕುರುಡುಮಲೆ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾ‌ರ್ ನೇತೃತ್ವದಲ್ಲಿ ಪ್ರಚಾರಕ್ಕೆ ಚಾಲನೆ ನೀಡಲಾಗಿದೆ.

Ad Widget

ಅಂಬೇಡ್ಕರ್ ವೃತ್ತದಿಂದ ಸೌಂದರ್ಯ ಸರ್ಕಲ್ ವರೆಗೆ ತೆರೆದ ವಾಹನದಲ್ಲಿ ಭರ್ಜರಿ ರೋಡ್ ಶೋ ನಡೆಸಿದ ಸಿದ್ದರಾಮಯ್ಯ ಹಾಗೂ ಡಿಕೆ, ಶಿವಕುಮಾರ್ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಪರ ಮತಯಾಚಿಸಿದರು.

Leave a Comment

Your email address will not be published. Required fields are marked *