ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿಯಾದ ಕೋಟ

ಸಮಗ್ರ ನ್ಯೂಸ್‌ : ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರು ಮಾಜಿ ಪ್ರಧಾನಿ, ಜೆಡಿಎಸ್ ಹಿರಿಯ ನಾಯಕ ಎಚ್.ಡಿ. ದೇವೇಗೌಡ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡರು.

Ad Widget ... ..

ನಾನು ಅತ್ಯಂತ ಗೌರವಿಸುವ ನಾಯಕರಲ್ಲಿ ದೇವೇಗೌಡರೂ ಒಬ್ಬರು. ವಿರೋಧ ಪಕ್ಷದ ಸ್ಥಾನದಲ್ಲಿ ಇದ್ದಾಗಲೂ ಅವರು ನನ್ನನ್ನು ಅತ್ಯಂತ ಪ್ರೀತಿಯಿಂದ ಕಾಣುತ್ತಿದ್ದರು. ಲೋಕಸಭಾ ಚುನಾವಣೆಯಲ್ಲಿ ಗೆದ್ದು ಬಾ ಎಂದು ದೇವೇಗೌಡರು ಆಶೀರ್ವದಿಸಿದರು ಎಂದು ಕೋಟ ತಿಳಿಸಿದರು.

Ad Widget

Leave a Comment

Your email address will not be published. Required fields are marked *