ಜಬಲಪುರದಲ್ಲಿ‌ ಮೋದಿ‌ ರೋಡ್ ಶೋ/ ಕುಸಿದ ವೇದಿಕೆ

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆಗೆ ಹಿನ್ನಲೆಯಲ್ಲಿ ಪ್ರಧಾನಿ ಮೋದಿ ಎ. 7ರಂದು ಮಧ್ಯಪ್ರದೇಶದ ಜಬಲಪುರದಲ್ಲಿ ಆಯೋಜಿಸಿದ್ದರು ಪ್ರಧಾನಿ ಮೋದಿ ಬಹತ್ ರೋಡ್ ಶೋ ವೇಳೆ ವೇದಿಕೆ ಕುಸಿದು ಕೆಲವರಿಗೆ ಗಾಯಗಳಾಗಿವೆ.

Ad Widget ... ..

ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಲು ಭಾರೀ ಸಂಖ್ಯೆಯಲ್ಲಿ ಜನ ಸೇರಿದ್ದರು. ನಿಗದಿತ ಸಂಖ್ಯೆಗಿಂತ ಹೆಚ್ಚು ಜನರು ವೇದಿಕೆಗೆ ಸೇರಿದ ಕಾರಣ ವೇದಿಕೆ ಕುಸಿದು ಬಿದ್ದಿದೆ ಎನ್ನಲಾಗಿದೆ. ಈ ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Ad Widget

ಪ್ರಧಾನಿ ಮೋದಿಯವರ ರೋಡ್ ಶೋ ನಡೆಯುತ್ತಿರುವ ಕತಂಗಾ-ಗೋರಖಪುರ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಈ ವೇದಿಕೆಯು ಬಂಗಾಳಿ ಸಮುದಾಯದ ಜನರಿಗಾಗಿ ನಿರ್ಮಾಣ ಮಾಡಲಾಗಿತ್ತು.

Leave a Comment

Your email address will not be published. Required fields are marked *