Ad Widget .

ಖುತುಬ್-ಎ-ರಂಜಾನ್| ರಾಜ್ಯಾದ್ಯಂತ ಎ.11ಕ್ಕೆ ರಜೆ ಘೋಷಣೆ

ಸಮಗ್ರ ನ್ಯೂಸ್: ಖುತುಬ್-ಎ-ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ 11.04,2024 ರ ನಾಳೆ ರಾಜ್ಯಾದ್ಯಂತ ಸಾರ್ವತ್ರಿಕ ರಜೆಯನ್ನು ಘೋಷಿಸಲಾಗಿದೆ. ರಾಜ್ಯ ಸರ್ಕಾರವು ಈ ಕುರಿತು ಆದೇಶ ಹೊರಡಿಸಿದ್ದು,ಖುತುಬ್-ಎ-ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ 11.04,2024 ರ ನಾಳೆ ರಾಜ್ಯಾದ್ಯಂತ ಸಾರ್ವತ್ರಿಕ ರಜೆಯನ್ನು ಘೋಷಿಸಲಾಗಿದೆ.

Ad Widget . Ad Widget .

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖುತುಬ್-ಎ-ರಂಜಾನ್ ಹಬ್ಬದ ಸಾರ್ವತಿಕ ರಜೆಯನ್ನು 11.04.2024 10.04.2024 ರಂದು ನೀಡುವ ಕುರಿತು ಸೂಚನೆ ನೀಡಿದೆ.

Ad Widget . Ad Widget .

ದಕ್ಷಿಣ ಕನ್ನಡ ಜಿಲ್ಲೆಗೆ ಅನ್ವಯಿಸುವಂತೆ ಖುತುಬ್-ಎ-ರಂಜಾನ್ ಹಬ್ಬದ ರಜೆಯನ್ನು ಜಿಲ್ಲಾಧಿಕಾರಿಗಳು ಸ್ಥಳೀಯ ಪರಿಸ್ಥಿತಿಗಳಿಗೆ ಅನುಸಾರವಾಗಿ 11.04.2024 ಬದಲಿಗೆ ದಿನಾಂಕ: 10.04.2024ರಂದು ಸಾರ್ವತ್ರಿಕ ರಜೆ ಘೋಷಿಸಲು ತಮ್ಮ ಹಂತದಲ್ಲಿಯೇ ನಿಯಮಾನುಸಾರ ತೀರ್ಮಾನ ತೆಗೆದುಕೊಳ್ಳುವಂತೆ ತಿಳಿಸಲು ನಿರ್ದೇಶಿಸಲಾಗಿದೆ.

Leave a Comment

Your email address will not be published. Required fields are marked *