ಉತ್ತರಾಖಂಡ: ವಾಹನ 150 ಅಡಿ ಆಳದ ಕಣಿವೆಗೆ ಬಿದ್ದು 8 ಜನ ಸಾವು

ಸಮಗ್ರ ನ್ಯೂಸ್‌ : ವಾಹನವೊಂದು 150 ಅಡಿ ಆಳದ ಕಣಿವೆಗೆ ಬಿದ್ದು ಏಳು ನೇಪಾಳಿ ಪ್ರಜೆಗಳು ಸೇರಿದಂತೆ ಎಂಟು ಜನರು ಸಾವನ್ನಪ್ಪಿದ ಘಟನೆ ಉತ್ತರಾಖಂಡದ ನೈನಿತಾಲ್ ಜಿಲ್ಲೆಯಲ್ಲಿ ನಡೆದಿದೆ.

Ad Widget ... ..

ಬೆತಲ್ಘಾಟ್ ಬಳಿ ಸಂಭವಿಸಿದ ಅಪಘಾತದಲ್ಲಿ ಇಬ್ಬರು ನೇಪಾಳಿ ಪ್ರಜೆಗಳು ಸೇರಿದಂತೆ ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Ad Widget

ಅಪಘಾತದ ಬಗ್ಗೆ ಮಾಹಿತಿ ಪಡೆದ ನಂತರ, ರಾಜ್ಯ ವಿಪತ್ತು ನಿರ್ವಹಣ ತಂಡ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿ ಮೂವರು ಗಾಯಳುಗಳನ್ನು ರಕ್ಷಣೆ ಮಾಡಿ, ಎಂಟು ಮೃತದೇಹಗಳನ್ನು ಹೊರತೆಗೆದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Leave a Comment

Your email address will not be published. Required fields are marked *