ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ‘ಬಿಗ್ ಬಾಸ್’ ಖ್ಯಾತಿಯ ದಿವ್ಯಾ ಉರುಡುಗ

ಸಮಗ್ರ ನ್ಯೂಸ್‌ : ಬಿಗ್ ಬಾಸ್ ಖ್ಯಾತಿಯ ದಿವ್ಯಾ ಉರುಡುಗ ಮತ್ತೆ ಕಿರುತೆರೆಗೆ ಕಾಲಿಟ್ಟಿದ್ದಾರೆ.ಸೂಪರ್ ಸ್ಟಾರ್ ಆಗಿ ಮಿಂಚಲು ಮಲೆನಾಡಿನ ಬೆಡಗಿ ದಿವ್ಯಾ ಸಜ್ಜಾಗಿದ್ದು, ಹೊಸ ಪ್ರೋಮೋ ಮೂಲಕ ನಟಿ ಪ್ರೇಕ್ಷಕರ ಗಮನ ಸೆಳೆಯುತ್ತಿದ್ದಾರೆ.

. Ad Widget . Ad Widget

ಕಲರ್ಸ್ ಕನ್ನಡ ವಾಹಿನಿಯಲ್ಲಿ ‘ನಿನಗಾಗಿ’ ಎಂಬ ಸೀರಿಯಲ್ ಮೂಲಕ ಮತ್ತೆ ಟಿವಿ ಪರದೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ದಿವ್ಯಾ ಉರುಡುಗ ಅವರು ರಚನಾ ಪಾತ್ರದಲ್ಲಿ ನಟಿಸಲಿದ್ದಾರೆ. ಸ್ಟಾರ್ ಆಗಿ ಮಿಂಚುತ್ತಿರುವ ಸಿನಿಮಾ ನಾಯಕಿಯ ಕಥೆಯನ್ನು ಹೇಳೋಕೆ ಹೊರಟಿದ್ದಾರೆ. ಸಿನಿಮಾ ಸ್ಟಾರ್ ಆಗಿರುವ ರಚನಾ ಬಾಳಿನ ಕಹಾನಿಯನ್ನು ‘ನಿನಗಾಗಿ’ ಸೀರಿಯಲ್ ಮೂಲಕ ಹೇಳಲಿದ್ದಾರೆ.

. Ad Widget . . Ad Widget . Ad Widget

‘ನಿನಗಾಗಿ’ ಸೀರಿಯಲ್ ಪ್ರಸಾರದ ದಿನಾಂಕ ಇನ್ನೂ ಖಚಿತವಾಗಿಲ್ಲ. ‘ಅರ್ದಂ ಬರ್ಧ ಪ್ರೇಮ ಕಥೆ’ ಕಳೆದ ವರ್ಷ ರಿಲೀಸ್ ಆಗಿತ್ತು. ದಿವ್ಯಾ ಉರುಡುಗ ಮತ್ತು ಅರವಿಂದ್ ಕೆಪಿ ಜೋಡಿಯಾಗಿ ನಟಿಸಿದ್ದರು.

Leave a Comment

Your email address will not be published. Required fields are marked *