ಸುಳ್ಯದ ಕಲ್ಮಕಾರಿನಲ್ಲಿ ರಬ್ಬರ್ ಗೋಡೌನ್ ಗೆ ಬೆಂಕಿ; ಅಪಾರ ನಷ್ಟ

ಸಮಗ್ರ ನ್ಯೂಸ್: ರಬ್ಬರ್‌ ಗೋಡೌನ್‌ಗೆ ಆಕಸ್ಮಿಕವಾಗಿ ಬೆಂಕಿ ತಗಲಿ ಅಪಾರ ಪ್ರಮಾಣದ ನಷ್ಟ ಉಂಟಾಗಿರುವ ಘಟನೆ ಸುಳ್ಯ ತಾಲೂಕಿನ ಕಲ್ಮಕಾರಿನಲ್ಲಿ ಸಂಭವಿಸಿದೆ.

Ad Widget ... ..

ಇಲ್ಲಿನ ಕೊರಗಪ್ಪ ಮೆಂಟೆಕಜೆ ಅವರ ರಬ್ಬರ್‌ ಗೋಡೌನ್‌ಗೆ ಆಕಸ್ಮಿಕವಾಗಿ ಬೆಂಕಿ ತಗಲಿದ ಪರಿಣಾಮ ಅಪಾರ ನಷ್ಟ ಸಂಭವಿಸಿದೆ.ಘಟನೆಯಲ್ಲಿ ಐದು ಕ್ವಿಂಟಾಲ್‌ ಗೂ ಅಧಿಕ ರಬ್ಬರ್‌ ಬೆಂಕಿಗಾಹುತಿಗಾಗಿದೆ ಎಂದು ಅಂದಾಜಿಸಲಾಗಿದೆ. ಸ್ಥಳೀಯರ ಸಹಕಾರದಲ್ಲಿ ಬೆಂಕಿ ನಂದಿಸಲಾಯಿತು.

Ad Widget

Leave a Comment

Your email address will not be published. Required fields are marked *