Ad Widget .

ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆಯಲ್ಲಿ ಕಮ್ಯುನಿಕೇಶನ್ ಆಫೀಸರ್ ಜಾಬ್ ಗೆ ಹೈರಿಂಗ್! ಹೀಗೆ ಅಪ್ಲೈ ಮಾಡಿ

ಸಮಗ್ರ ಉದ್ಯೋಗ: ಭಾರತದ ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಕಮ್ಯುನಿಕೇಶನ್ ಆಫೀಸರ್ ಹುದ್ದೆ ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅಪ್ಲೈ ಮಾಡಿ. ಏಪ್ರಿಲ್ 20, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ತಮ್ಮ ರೆಸ್ಯೂಮ್​ನ್ನು ಇ-ಮೇಲ್ ಮಾಡಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಶೈಕ್ಷಣಿಕ ಅರ್ಹತೆ:
ಭಾರತದ ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ /ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.

Ad Widget . Ad Widget . Ad Widget .

ವಯೋಮಿತಿ:
ಭಾರತದ ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ನಿಯಮಾನುಸಾರ ಇರಬೇಕು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ:
ವಾರ್ಷಿಕ ಪ್ಯಾಕೇಜ್ 3 ಲಕ್ಷ- 3.60 ಲಕ್ಷ

ಉದ್ಯೋಗದ ಸ್ಥಳ:
ಬೆಂಗಳೂರು

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ

ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ [email protected] ಗೆ ಕಳುಹಿಸಬೇಕು.

Leave a Comment

Your email address will not be published. Required fields are marked *