Ad Widget .

ಕನ್ನಡ ಚಿತ್ರರಂಗದ ಹಿರಿಯ ನಟ ದ್ವಾರಕೀಶ್ ಇನ್ನಿಲ್ಲ| ಹೃದಯಾಘಾತದಿಂದ ಕಳಚಿದ ಸ್ಯಾಂಡಲ್ ವುಡ್ ಕೊಂಡಿ

ಸಮಗ್ರ ನ್ಯೂಸ್: ಕನ್ನಡ ಚಿತ್ರ ರಂಗದ ಹಿರಿಯ ನಟ ದ್ವಾರಕೀಶ್‌(81) ಅವರು ಮಂಗಳವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.

Ad Widget . Ad Widget .

ಕನ್ನಡ ಚಿತ್ರರಂಗದ ಹಲವು ಖ್ಯಾತ ನಟರೊಂದಿಗೆ ನಟಿಸಿರುವ ದ್ವಾರಕೀಶ್‌ ಅವರು ಅನೇಕ ಪಾತ್ರಗಳನ್ನು ನಿರ್ವಹಿಸಿದ್ದಾರೆ.

Ad Widget . Ad Widget .

ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ನಟ ದ್ವಾರಕೀಶ್ ಚಿಕಿತ್ಸೆ ಪಡೆಯುತ್ತಿದ್ದರು. ಮನೆಯಲ್ಲಿ ಮಲಗಿದ್ದ ವೇಳೆ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

Leave a Comment

Your email address will not be published. Required fields are marked *