ತುಮಕೂರು : ಇವಿಎಂ ಮೇಲೆ ಅನುಮಾನ ಇದೆ ಎಂದ ಗೃಹ ಸಚಿವ ಜಿ.ಪರಮೇಶ್ವರ

ಸಮಗ್ರ ನ್ಯೂಸ್‌ : ವಿದ್ಯುನ್ಮಾನ ಮತಯಂತ್ರಗಳ ದೋಷದ ಬಗ್ಗೆ ನಾವು ಪ್ರಾರಂಭದಿಂದ ಹೇಳುತ್ತಿದ್ದೇವೆ. ಈಗಲೂ ಇವಿಎಂ ಮೇಲೆ ನಮಗೆ ಅನುಮಾನ ಇದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು.

Ad Widget ... ..

ಕೇರಳದಲ್ಲಿ ಯಾವುದೇ ಬಟನ್‌ ಒತ್ತಿದರೂ ಬಿಜೆಪಿಗೆ ಮತ ಬಿದ್ದಿದೆ. ಬಿಜೆಪಿಯವರು ಎಲ್ಲ ಕ್ಷೇತ್ರಗಳಲ್ಲಿ ಹೀಗೆ ಮಾಡುವುದಿಲ್ಲ.

Ad Widget

ತುಂಬಾ ಬುದ್ಧಿವಂತಿಕೆಯಿಂದ ಈ ಕೆಲಸ ಮಾಡುತ್ತಾರೆ. 150-200 ಕ್ಷೇತ್ರ ಬಿಟ್ಟು ಉಳಿದ ಕ್ಷೇತ್ರದಲ್ಲಿ ಹ್ಯಾಕ್‌ ಮಾಡುತ್ತಾರೆ ಎಂಬ ಅನುಮಾನ ಇದೆ ಗೊಂದಲ ವ್ಯಕ್ತಪಡಿಸಿದರು.

Leave a Comment

Your email address will not be published. Required fields are marked *