ಲೋಕಸಭೆ ಚುನಾವಣೆ ಹಿನ್ನೆಲೆ ಜಿಲ್ಲಾದ್ಯಂತ ಮಧ್ಯಮಾರಾಟ ನಿಷೇಧ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ – 2024ನ್ನು ಸುಸೂತ್ರವಾಗಿ ನಡೆಸಲು ಹಾಗೂ ಶಾಂತಿಯುತ ಸುವ್ಯವಸ್ಧೆಯನ್ನು ಕಾಪಾಡುವ ದೃಷ್ಟಿಯಿಂದ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳು ಆಗಿರುವ ವೆಂಕಟ್ ರಾಜಾ ಅವರು ಜಿಲ್ಲಾದ್ಯಂತ ಮಧ್ಯ ಮಾರಾಟ ನಿಷೇಧ ಆದೇಶ ಹೊರಡಿಸಿದ್ದಾರೆ.

Ad Widget ... ..

ಎ.24 ರಂದು ಸಂಜೆ 5 ಗಂಟೆಯಿಂದ ಎ.26 ರ ಮಧ್ಯರಾತ್ರಿ 12 ಗಂಟೆವರೆಗೆ ಮತ್ತು ಜೂ.3 ರಂದು ಸಂಜೆ 5 ಗಂಟೆಯಿಂದ ಜೂ.4 ರ ಮಧ್ಯರಾತ್ರಿ 12 ಗಂಟೆವರೆಗೆ ಕೊಡಗು ಜಿಲ್ಲೆಯಾದ್ಯಂತ ಎಲ್ಲಾ ವಿಧದ ಮಧ್ಯಗಳ ಸಾಗಣಿಕೆ, ಶೇಕರಣೆ ಮತ್ತು ಎಲ್ಲಾ ರೀತಿಯ ಅಂಗಡಿ, ಬಾರ್ ಅಂಡ್ ರೆಸ್ಟೋರೆಂಟ್, ಕ್ಲಬ್, ಹೋಟೆಲ್ ಮುಂತಾದವುಗಳ ಎಲ್ಲಾ ವಿಧದ ಮಧ್ಯಗಳ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಎಂಬ ಆದೇಶವನ್ನು ಹೊರಡಿಸಿದ್ದಾರೆ.

Ad Widget

Leave a Comment

Your email address will not be published. Required fields are marked *