Ad Widget .

ನಾಳೆ ಮೊದಲ ಹಂತದ ಮತದಾನ/ ಉಚಿತ ಸೇವೆ ನೀಡಲಿರುವ ರಾಪಿಡೋ

ಸಮಗ್ರ ನ್ಯೂಸ್: ಏಪ್ರಿಲ್ 26ರಂದು ಕರ್ನಾಟಕದ 14 ಲೋಕಸಭೆ ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಮತದಾನವನ್ನು ಉತ್ತೇಜಿಸುವ ನಿಟ್ಟಿನಲ್ಲಿ ರಾಪಿಡೋ ಸಂಸ್ಥೆಯೊಂದು ಮಹತ್ವದ ಘೋಷಣೆಯೊಂದನ್ನು ಮಾಡಿದ್ದು, ಮತದಾನದ ದಿನದಂದು ಬೆಂಗಳೂರು, ಮೈಸೂರು, ಮಂಗಳೂರಿನಲ್ಲಿ ವಿಕಲಾಂಗರಿಕಗೆ ಮತ್ತು ಹಿರಿಯ ನಾಗರೀಕರಿಗೆ ಉಚಿತ ಸೇವೆ ನೀಡಲಿದ್ದು ಎಲ್ಲರೂ ಈ ಸೇವೆಯನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಸಂಸ್ಥೆ ತಿಳಿಸಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಮತದಾನ ಮಾಡಲು ರಾಪಿಡೋ ಉಪಯೋಗಿಸಿ ಮತಗಟ್ಟೆಗೆ ಹೋಗಿ ಮತದಾನ ಮಾಡಿದೆ ಎಂದು ಹೇಳಿ. ಈ ಸೇವೆಯನ್ನು ಬಳಸಿಕೊಳ್ಳುವ ಹಿರಿಯ ನಾಗರೀಕರು, ವಿಕಲಚೇತನರು VOTENOW ಕೋಡ್ ಬಳಸಿಕೊಳ್ಳಬೇಕಾಗುತ್ತದೆ. ರಾಪಿಡೋದ ಈ ವಿಶೇಷ ಆಫರ್‍ಗೆ ಚುನಾವಣಾ ಆಯೋಗದ ಸಹಯೋಗವಿರುವುದಾಗಿ ಸಾಮಾಜಿಕ ಜಾಲತಾಣದಲ್ಲಿ ರಾಪಿಡೋ ಬರೆದುಕೊಂಡಿದೆ.

Ad Widget . Ad Widget . Ad Widget .

ಈ ಕುರಿತು ಮಾತನಾಡಿರುವ ರಾಪಿಡೋ ಸಹ ಸಂಸ್ಥಾಪಕ ಪವನ್ ಗುಂಟುಪಲ್ಲಿ, ಚುನಾವಣಾ ಆಯೋಗ ಹಾಗೂ ಬಿಬಿಎಂಪಿ ಸಹಯೋಗದಲ್ಲಿ ರಾಪಿಡೋ ಹಿರಿಯ ನಾಗರಿಕರಿಗೆ ಹಾಗೂ ವಿಕಲಚೇತನರಿಗೆ ಮತಗಟ್ಟೆ ಹೋಗಿ ಮತದಾನ ಮಾಡಲು ವ್ಯವಸ್ಥೆಯನ್ನು ಮಾಡಿದೆ. ವಿಕಲಚೇತರು ಹಾಗೂ ಹಿರಿಯರು ಕೂಡ ತಮ್ಮ ಮತದಾನವನ್ನು ಚಲಾಯಿಸಬೇಕು ಎಂದು ನಾವು ಈ ಕಾರ್ಯವನ್ನು ಮಾಡಿದ್ದೇವೆ ಎಂದು ತಿಳಿಸಿದ್ದಾರೆ.

Leave a Comment

Your email address will not be published. Required fields are marked *