ನಂಜನಗೂಡು: ಮತಗಟ್ಟೆ ಕೇಂದ್ರಗಳಿಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನೀಲ್ ಬೋಸ್ ಭೇಟಿ

ಸಮಗ್ರ ನ್ಯೂಸ್‌ : ಚಾಮರಾಜನಗರ ಲೋಕಸಭಾ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ನಂಜನಗೂಡು ಪಟ್ಟಣ ಸೇರಿದಂತೆ ವಿವಿಧ ಗ್ರಾಮಗಳ ಮತಗಟ್ಟೆ ಕೇಂದ್ರಗಳಿಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನೀಲ್ ಬೋಸ್ ಭೇಟಿ ನೀಡಿದರು.

Ad Widget ... ..

ನಂಜನಗೂಡಿನ ಶಾಸಕ ದರ್ಶನ್ ಧ್ರುವನಾರಾಯಣ್ ಮತ್ತು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನೀಲ್ ಬೋಸ್ ಮತಗಟ್ಟೆ ಕೇಂದ್ರಗಳಿಗೆ ಭೇಟಿ ನೀಡಿ ಮತದಾನದ ಬಗ್ಗೆ ಮಾಹಿತಿ ಪಡೆದರು. ಕಾರ್ಯಕರ್ತರ ಜೊತೆ ಕೆಲವು ಸಮಯ ಮಾತುಕತೆ ನಡೆಸಿ ತೆರಳಿದ್ದಾರೆ.

Ad Widget

Leave a Comment

Your email address will not be published. Required fields are marked *