ಬೆಂಗಳೂರಿನಲ್ಲಿ ಉದ್ಯೋಗವಕಾಶ, ಸೆಲೆಕ್ಟ್ ಆದ್ರೆ ತಿಂಗಳಿಗೆ 31,000 ಸಂಬಳ!

ಸಮಗ್ರ ಉದ್ಯೋಗ: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಜೂನಿಯರ್ ರಿಸರ್ಚ್ ಫೆಲೋ ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಮೇ 7, 2024 ಬೆಳಗ್ಗೆ 10.30ಕ್ಕೆ ಸಂದರ್ಶನ ನಡೆಯಲಿದೆ. ಬೆಂಗಳೂರಿನಲ್ಲಿ ಉದ್ಯೋಗ ಅರಸುತ್ತಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಿ.

Ad Widget ... ..

ಶೈಕ್ಷಣಿಕ ಅರ್ಹತೆ:
ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಯೋಕೆಮಿಸ್ಟ್ರಿ/ಬಯೋಟೆಕ್ನಾಲಜಿ/ಜೆನೆಟಿಕ್ಸ್​​ನಲ್ಲಿ ಎಂ. ಎಸ್ಸಿ ಪೂರ್ಣಗೊಳಿಸಿರಬೇಕು.

Ad Widget

ವಯೋಮಿತಿ:
ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 30 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ:

ಮಾಸಿಕ ₹ 31,000

ಉದ್ಯೋಗದ ಸ್ಥಳ:
ಬೆಂಗಳೂರು

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ

ಸಂದರ್ಶನ ನಡೆಯುವ ಸ್ಥಳ:
ಸಮಿತಿ ಕೊಠಡಿ
ಶೈಕ್ಷಣಿಕ ಮತ್ತು ಮೌಲ್ಯಮಾಪನ ವಿಭಾಗದ ಪಕ್ಕದಲ್ಲಿ
4ನೇ ಮಹಡಿ
ನ್ಯೂರೋಬಯಾಲಜಿ ಸಂಶೋಧನಾ ಕೇಂದ್ರ
ನಿಮ್ಹಾನ್ಸ್
ಬೆಂಗಳೂರು-560029

Leave a Comment

Your email address will not be published. Required fields are marked *