ಅಶ್ಲೀಲ ವಿಡಿಯೋ ಪ್ರಕರಣದ ಮಹಿಳೆಯ ಅಪಹರಣ| ಎಚ್.ಡಿ ರೇವಣ್ಣ ಬಂಧನ

ಸಮಗ್ರ ನ್ಯೂಸ್: ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ ಶಾಸಕ ಎಚ್.ಡಿ.ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದ ಬೆನ್ನಲ್ಲೇ ಮಾಜಿ ಸಚಿವ, ಶಾಸಕ ಎಚ್‌.ಡಿ ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳ ತಂಡ ವಶಕ್ಕೆ ಪಡೆದಿರುವುದಾಗಿ ವರದಿಯಾಗಿದೆ.

Ad Widget ... ..

ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ ಶಾಸಕ ಎಚ್.ಡಿ.ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ.

Ad Widget

Leave a Comment

Your email address will not be published. Required fields are marked *