ಕೋಲಾರ: ಭಾರೀ ಮಳೆಗೆ ಬೈಕ್ ಮೇಲೆ ಮರ ಉರುಳಿ ಬಿದ್ದು ವ್ಯಕ್ತಿ ಮೃತ್ಯು

ಸಮಗ್ರ ನ್ಯೂಸ್ : ರಾತ್ರಿ ಸುರಿದ ಭಾರೀ ಮಳೆಗೆ ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದ ಪರಿಣಾಮ ಸ್ಥಳದಲ್ಲೇ ಸವಾರ ಮೃತಪಟ್ಟ ಘಟನೆ ಕೋಲಾರ ಗಡಿಯ ದೆಂಕಣಿಕೋಟೆ ಅಂತೇವನಪಲ್ಲಿ ಗ್ರಾಮದಲ್ಲಿ ಬಳಿ ನಡೆದಿದೆ.

Ad Widget ... ..

ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ರಸ್ತೆ ಪಕ್ಕದಲ್ಲಿದ್ದ ಮರವೊಂದು ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದಿದೆ. ಇದರಿಂದ ಬೈಕ್ನಲ್ಲಿದ್ದ ಇಬ್ಬರ ಪೈಕಿ ಸವಾರ ಸಾವನ್ನಪ್ಪಿದ್ದು, ಇನ್ನೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ.

Ad Widget

ಗಾಯಾಳುವನ್ನು ತೆಂಕಣಿಕೋಟೆ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಘಟನೆಯು ಕೋಲಾರದ- ತಮಿಳುನಾಡಿನ ಗಡಿ ಭಾಗದಲ್ಲಿ ನಡೆದಿದೆ.

Leave a Comment

Your email address will not be published. Required fields are marked *