ಬಸ್ ನಿಲ್ದಾಣದಲ್ಲಿ ಅರೆನಗ್ನವಾಗಿ ಓಡಾಡುತ್ತಿದ್ದ ವಿದೇಶಿ ಪ್ರಜೆ

ಸಮಗ್ರ ನ್ಯೂಸ್: ಬಸ್ ನಿಲ್ದಾಣದಲ್ಲಿ ಅರೆನಗ್ನವಾಗಿ ಓಡಾಡುತ್ತಿದ್ದ ವಿದೇಶಿ ಪ್ರಜೆ ವಿಡಿಯೋ ಎಲ್ಲೆಡೆ ವೈರಲ್​ ಆಗಿದೆ. ಇದು ಚಿಕ್ಕಮಗಳೂರು ಜಿಲ್ಲೆಯ ಕಡೂರು ಸರ್ಕಾರಿ ಬಸ್ ನಿಲ್ದಾಣದಲ್ಲಿ ಅರೇ ನಗ್ನನಾಗಿದ್ದ ಅಬ್ರಾಡ್ ಪ್ರಜೆ, ಬರೀ ಮೈಯಲ್ಲಿ ಸೊಂಟಕ್ಕೆ ಪ್ಲಾಸ್ಟಿಕ್ ಚೀಲ ಸುತ್ತಿಕೊಂಡು ನಗರದಾದ್ಯಂತ ಓಡಾಟ ನಡೆಸಿದ್ದಾನೆ.

Ad Widget ... ..

ಆತನನ್ನು ಹಿಡಿಯಲು ಪೊಲೀಸರು ಹರಸಾಹಸ ನಡೆಸಿದ್ದು, ಅರ್ಧ ಗಂಟೆಯಲ್ಲಿ ಸರ್ಕಾರಿ ಬಸ್ ನಿಲ್ದಾಣವನ್ನ 3 ಸುತ್ತು ಓಡಿಸಿದ್ದಾನೆ, ಕೊನೆಗೆ ಆತನನ್ನು ಹಿಡಿದರು, ಆತ ಪರ್ಷಿಯನ್​ ಭಾಷೆ ಮಾತನಾಡುತ್ತಿದ್ದ. ಈ ಹಿನ್ನಲೆ ಆತನ ಭಾಷೆ ಅರ್ಥವಾಗದೆ, ಹೊಸ ಬಟ್ಟೆಯನ್ನು ಕೊಡಿಸಿ ಮತ್ತು ಊಟ ಮಾಡಿಸಿ ಕಡೂರಿಂದ ಬೆಂಗಳೂರು ರೈಲನ್ನು ಹತ್ತಿಸಿದ್ದಾರೆ.

Ad Widget

Leave a Comment

Your email address will not be published. Required fields are marked *