ಮಡಿಕೇರಿ: ಮೇ. 17 ರಂದು ವಿದ್ಯುತ್ ವ್ಯತ್ಯಯ

ಸಮಗ್ರ ನ್ಯೂಸ್ : ಸೋಮವಾರಪೇಟೆ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣೆ ಕಾರ್ಯವನ್ನು ನಿರ್ವಹಿಸಬೇಕಿರುವುದರಿಂದ ಮೇ.17 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಉಪಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು.

Ad Widget ... ..

ಆದ್ದರಿಂದ ಸೋಮವಾರಪೇಟೆ ಟೌನ್, ಶಾಂತಳ್ಳಿ, ಗೌಡಳ್ಳಿ, ಅಬ್ಬೂರುಕಟ್ಟೆ, ಐಗೂರು, ಬಜೆಗುಂಡಿ, ಬೇಲೂರು, ಕುಂಬೂರು ಹಾಗೂ ಸುತ್ತಮುತ್ತಲಿನ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೇ.

Ad Widget

ಆದ್ದರಿಂದ ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

Leave a Comment

Your email address will not be published. Required fields are marked *