ಅಶ್ಲೀಲ ವಿಡಿಯೋ ಪ್ರಕರಣ| ಭಾರತಕ್ಕೆ ಬರ್ತಾರಂತೆ ಪ್ರಜ್ವಲ್ ರೇವಣ್ಣ| ಸೋಶಿಯಲ್ ಮೀಡಿಯಾದಲ್ಲಿ ಕಾಣಿಸಿಕೊಂಡ ಹಾಸನ ಸಂಸದ

ಸಮಗ್ರ ನ್ಯೂಸ್: ಅಶ್ಲೀಲ ವಿಡಿಯೋ ವೈರಲ್ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ, ಜೂನ್ 4 ರಂದು ಆಗಮಿಸುವ ಸಾಧ್ಯತೆಯಿದೆ ಎಂಬ ಸ್ಫೋಟಕ ಮಾಹಿತಿ ಜೆಡಿಎಸ್‌‌ ಪಾಳಯದಲ್ಲಿ ಚರ್ಚೆಯಾಗಲಾರಂಭಿಸಿದೆ.

Ad Widget ... ..

ಸದ್ಯ ಪ್ರಜ್ವಲ್ ರೇವಣ್ಣರ ವಿರುದ್ಧ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸೆಗಿರುವ ಆರೋಪದಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಅವರು ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾರೆ.

Ad Widget

ಇನ್ನು ಇತ್ತೀಚೆಗೆ ನಡೆದ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಹಾಸನ ಕ್ಷೇತ್ರದಿಂದ ಎನ್‌ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಅವರು, ಫಲಿತಾಂಶದ ದಿನವೇ ದೇಶಕ್ಕೆ ವಾಪಸ್ ಆಗಲಿದ್ದು, ಬಳಿಕ ಕಾನೂನು ಹೋರಾಟ ಮುಂದುವರೆಸಲಿದ್ದಾರೆ ಎಂಬ ಮಾತುಗಳು ಚರ್ಚೆಯಾಗುತ್ತಿದೆ.

Leave a Comment

Your email address will not be published. Required fields are marked *