ವಿಧಾನ ಪರಿಷತ್ ಚುನಾವಣೆ/ ಸಿ ಟಿ ರವಿಗೆ ಒಲಿದ ಟಿಕೆಟ್

ಸಮಗ್ರ ನ್ಯೂಸ್: ಕರ್ನಾಟಕದ ವಿಧಾನಪರಿಷತ್ ಗೆ ನಡೆಯಲಿರುವ ಚುನಾವಣೆಗೆ ನಾಮಪತ್ರ ಸಲ್ಲಿಸಲು ಜೂನ್ 03 ಕೊನೆ ದಿನವಾಗಿದ್ದು, ಹೀಗಾಗಿ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.

Ad Widget ... ..

ಮಾಜಿ ಸಚಿವ ಸಿ.ಟಿ ರವಿ, ಎನ್. ರವಿಕುಮಾರ್ ಮತ್ತು ಎಂ.ಜಿ ಮೂಳೆ ಅವರಿಗೆ ಬಿಜೆಪಿ ಹೈಕಮಾಂಡ್ ಮಣೆ ಹಾಕಿದೆ.

Ad Widget

ಒಟ್ಟು 11 ಕ್ಷೇತ್ರಗಳ ಪೈಕಿ ಬಿಜೆಪಿ ಸಂಖ್ಯಾಬಲದ ಆಧಾರದ ಮೇಲೆ ಮೂರು ಸ್ಥಾನಗಳಲ್ಲಿ ಮಾತ್ರ ಗೆಲ್ಲಲು ಸಾಧ್ಯವಿದೆ. ಹೀಗಾಗಿ ಮೂರು ಅಭ್ಯರ್ಥಿಗಳನ್ನು ಘೋಷಿಸಿದ್ದು, ಎನ್ ರವಿ ಕುಮಾ‌ರ್ ಅವರಿಗೆ ಮತ್ತೊಮ್ಮೆ ಚಾನ್ಸ್ ಕೊಟ್ಟರೆ, ಸಿಟಿ ರವಿ ಅವರಿಗೆ ಬಂಪರ್ ಗಿಫ್ಟ್ ಕೊಟ್ಟಿದೆ. ಆದ್ರೆ, ಸುಮಲತಾ ಅಂಬರೀಶ್‌ಗೆ ನಿರಾಸೆಯಾಗಿದೆ

Leave a Comment

Your email address will not be published. Required fields are marked *