ಆಂದ್ರಪ್ರದೇಶದ ನೂತನ ಸಿಎಂ ಆಗಿ ಚಂದ್ರಬಾಬು ನಾಯ್ಡು ಜೂ.9ರಂದು ಪ್ರಮಾಣವಚನ

ಸಮಗ್ರ ನ್ಯೂಸ್: ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರು ಜೂನ್ 9 ರಂದು ಆಂಧ್ರಪ್ರದೇಶದ ಹೊಸ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Ad Widget ... ..

ಟಿಡಿಪಿ ನೇತೃತ್ವದ ಮೈತ್ರಿಕೂಟವು 175 ವಿಧಾನಸಭಾ ಕ್ಷೇತ್ರಗಳ ಪೈಕಿ 158 ಸ್ಥಾನಗಳಲ್ಲಿ ಸ್ಪಷ್ಟ ಮುನ್ನಡೆಯೊಂದಿಗೆ ಭರ್ಜರಿ ಗೆಲುವಿನತ್ತ ಸಾಗುತ್ತಿದ್ದು, ನಾಯ್ಡು ಅವರು ಆಂಧ್ರಪ್ರದೇಶವನ್ನು ಮತ್ತೆ ಆಳಲು ಸಜ್ಜಾಗಿದ್ದಾರೆ.

Ad Widget

74 ವರ್ಷದ ನಾಯ್ಡು ನಾಲ್ಕನೇ ಬಾರಿಗೆ ಮುಖ್ಯಮಂತ್ರಿಯಾಗಲಿದ್ದಾರೆ. ಅವರು 1995 ರಿಂದ 2004 ರವರೆಗೆ ಅವಿಭಜಿತ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು.

Leave a Comment

Your email address will not be published. Required fields are marked *