ಹಿಮಾಚಲ ಪ್ರದೇಶದಲ್ಲಿ ಗೆಲುವು/ ಗೆಲುವನ್ನು ಮೋದಿಗೆ ಅರ್ಪಿಸಿದ ಕಂಗನಾ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಯಲ್ಲಿ ಹಿಮಾಚಲ ಪ್ರದೇಶದಲ್ಲಿ ಭರ್ಜರಿ ಗೆಲುವು ಸಾಧಿಸಿರುವ ನಟಿ ಕಂಗನಾ ರನೌತ್ ತಮ್ಮ ಗೆಲುವನ್ನು ಪ್ರಧಾನಿ ಮೋದಿಗೆ ಅರ್ಪಿಸಿದ್ದಾರೆ.

. Ad Widget . Ad Widget

ನನ್ನ ಜನ್ಮಭೂಮಿ ಹಿಮಾಚಲ ಪ್ರದೇಶದಲ್ಲಿ ಜನರ ಸೇವೆಯನ್ನು ಮುಂದುವರಿಸುತ್ತೇನೆ, ಪ್ರಧಾನಿ ನರೇಂದ್ರ ಮೋದಿಯವರ ‘ಸಲ್ಮಾ ಸಾಥ್, ಸಬ್ಬಾ ವಿಕಾಸ್’ ಗುರಿಯಲ್ಲಿ ನಾನು ಸೈನಿಕನಾಗಿ ಕೆಲಸ ಮಾಡುತ್ತೇನೆ. ಬಹುಶಃ ಬೇರೊಬ್ಬರು ತಮ್ಮ ಬ್ಯಾಗ್ ವ್ಯಾಕ್ ಮಾಡಿ ಹೊರಡಬೇಕಾಗುತ್ತದೆ. ಆದರೆ ನಾನು ಇಲ್ಲಿ ಇದ್ದೇ ಇರುತ್ತೇನೆ ಎಂದು ಹೇಳಿದೆ. ಹಾಗೆಯೇ ಆಗಲಿದೆ, ಪ್ರಧಾನಿ ಮೋದಿಗೆ ನನ್ನ ಸಂಪೂರ್ಣ ಬೆಂಬಲ ಎಂದು ಹೇಳಿದ್ದಾರೆ.

. Ad Widget . . Ad Widget . Ad Widget

Leave a Comment

Your email address will not be published. Required fields are marked *