HSPR ನಂಬರ್ ಪ್ಲೇಟ್ ಅಳವಡಿಕೆಗೆ ಇನ್ನು 5 ದಿನ ಮಾತ್ರ ಬಾಕಿ

ಸಮಗ್ರ ನ್ಯೂಸ್: ಹಳೇ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (HSRP) ಅಳವಡಿಸಲು ಸಾರಿಗೆ ಇಲಾಖೆ ನೀಡಿದ ಗಡುವು ಹೈಕೋರ್ಟ್‌ ಆದೇಶದ ಅನ್ವಯ ಜೂನ್‌ 12ರವರೆಗೆ ಇರಲಿದೆ. ಅದರ ಒಳಗೆ ಎಲ್ಲಾ ವಾಹನಗಳು ಹೊಸ ಫಲಕ ಅಳವಡಿಸಿಕೊಳ್ಳುವಂತೆ ಸಾರಿಗೆ ಇಲಾಖೆ ಸೂಚಿಸಿದೆ.

Ad Widget ... ..

ರಾಜ್ಯದಲ್ಲಿ ಇಲ್ಲಿಯವರೆಗೆ ಸುಮಾರು 45 ಲಕ್ಷ ವಾಹನಗಳು ಎಚ್‌ಎಸ್‌ಆರ್‌ಪಿ ಅಳವಡಿಸಿಕೊಂಡಿದ್ದು, 1.55 ಕೋಟಿ ವಾಹನಗಳು ಇನ್ನೂ ಅಳವಡಿಸಿಕೊಂಡಿಲ್ಲ ಎಂದು ಮಾಹಿತಿ ನೀಡಿದೆ.

Ad Widget

ಸಾರ್ವಜನಿಕರು ಆನ್ ಲೈನ್ ಮೂಲಕ ಹೆಚ್.ಎಸ್.ಆರ್.ಪಿ. ಪಡೆಯಲು ತೊಂದರೆಗಳಾದಲ್ಲಿ ಕೆಳಕಂಡ ದೂರವಾಣಿ ಸಂಖ್ಯೆಗಳ ಮೂಲಕ ಸಹಾಯವಾಣಿಯನ್ನು (helpline) ಕಛೇರಿ ಕಾರ್ಯದ ಸಮಯ ಬೆಳಿಗ್ಗೆ 10 ರಿಂದ ಸಂಜೆ 5.30 ರವರೆಗೆ ಸಂಪರ್ಕಿಸಬಹುದಾಗಿದೆ.

Leave a Comment

Your email address will not be published. Required fields are marked *